ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ಪೈಲ್ವಾನ್ ಅಡಿಯೋ ರಿಲೀಸ್ ಕಾರ್ಯಕ್ರಮ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಆದರೆ ದಿಡೀರ್ ಮುಂದೂಡಲಾಗಿದೆ.ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಮಂದಿ ನೆರೆಯಿಂದಾಗಿ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮ ಪಡುವುದು ಸರಿಯಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮ ಮುಂದೂಡಲಾಗಿದೆ. ಇದಕ್ಕೆ ಚಿತ್ರದುರ್ಗದ ಮಂದಿಗೆ ನಮ್ಮ ಮೇಲೆ ಕ್ಷಮೆಯಿರಲಿ ಎಂದು ಮನವಿ ಮಾಡಿದ್ದಾರೆ.ಈ ಕಾರ್ಯಕ್ರಮದ ಆಯೋಜನೆಗೆ ಪರಿಶ್ರಮ ಪಡಬೇಕಾಗಿದ್ದ ಮಂದಿ ಉತ್ತರ