ಇಸ್ಲಾಮಾಬಾದ್: ಭಾರತೀಯ ವಾಯು ಪಡೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಸಿಟ್ಟಿಗೆದ್ದಿರುವ ಪಾಕಿಸ್ತಾನ ತನ್ನ ದೇಶದಲ್ಲಿ ಭಾರತದ ಎಲ್ಲಾ ಸಿನಿಮಾಗಳಿಗೆ ನಿಷೇಧ ಹೇರಿದೆ.ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯು ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರೂ ಆಕ್ರೋಶಗೊಂಡಿರುವ ಪಾಕ್ ಭಾರತದ ಮೇಲೆ ಪ್ರತೀಕಾರ ತೀರಿಸುತ್ತೇವೆ ಎಂದು ಹೇಳಿತ್ತು.ಇದೀಗ ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಟ್ವೀಟ್ ಮಾಡಿ ಪಾಕಿಸ್ತಾನದಲ್ಲಿ