ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪಾರೂಲ್ ಯಾದವ್ ಅವರು ಅಪ್ರಾಮಾಣಿಕ ಓಲಾ ಚಾಲಕನ ವಿರುದ್ಧ ಕಿಡಿಕಾರಿದ್ದಾರೆ. ನಟಿ ಪಾರೂಲ್ ಯಾದವ್ ತಮ್ಮ ಮನೆಯನ್ನು ಶಿಫ್ಟ್ ಮಾಡುತ್ತಿರುವ ಕಾರಣ ತಾವು ಪ್ರಯಾಣ ಮಾಡಲು ಓಲಾ ಕ್ಯಾಬ್ ಬುಕ್ ಮಾಡಿದ್ದಾರೆ. ನಂತರ ಓಲಾದಲ್ಲಿ ಪ್ರಯಾಣಿಸುತ್ತಿದ್ದ ನಟಿ ಪಾರೂಲ್ ಯಾದವ್ ಅವರು ಸ್ನೇಹಿತೆಯ ಮದುವೆ ವಾರ್ಷಿಕೋತ್ಸವಕ್ಕಾಗಿ ದಾರಿ ಮಧ್ಯೆದಲ್ಲಿ ವಾಚ್ ಖರೀದಿಸಿ ಅದನ್ನು ಓಲಾದಲ್ಲಿ ಇಟ್ಟು ಮರೆತು ಹೋಗಿದ್ದಾರೆ. ನಂತರ ಅವರು ವಿಮಾನ