Photo Courtesy: Twitterಬೆಂಗಳೂರು: ನಟಿ ಪವಿತ್ರಾ ಲೋಕೇಶ್ ತಮ್ಮ ವೈಯಕ್ತಿಕ ಜೀವನದ ವಿವಾದಗಳ ನಡುವೆ ಪಿಎಚ್ ಎಚ್ ಡಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವುದು ಇತ್ತೀಚೆಗೆ ಸುದ್ದಿಯಾಗಿತ್ತು.ಇದೀಗ ಪವಿತ್ರಾ ಪಿಎಚ್ ಎಚ್ ಡಿ ಪ್ರವೇಶ ಪರೀಕ್ಷೆಯನ್ನು ಪಾಸ್ ಮಾಡಿಕೊಂಡಿದ್ದಾರೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದು ಪವಿತ್ರಾ ಪಾಸು ಮಾಡಿಕೊಂಡಿದ್ದಾರೆ. 981 ಮಂದಿ ಪರೀಕ್ಷೆ ಬರೆದಿದ್ದರು. ಈ ಪೈಕಿ259 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ತೆಲುಗು ನಟ ನರೇಶ್ ಜೊತೆಗಿನ ಸಂಬಂಧ,