ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ, ರಾಜಕೀಯ ನಾಯಕ ಪವನ್ ಕಲ್ಯಾಣ ಅಭಿಮಾನಿಗಳು ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಕಚೇರಿಗೆ ನುಗ್ಗಿ ದಾಳಿ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಪವನ್ ಕಲ್ಯಾಣ ಬಗ್ಗೆ ಪವರ್ ಸ್ಟಾರ್ ಎಂಬ ಸಿನಿಮಾ ನಿರ್ಮಿಸಿ ಅದನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮೊದಲಿನಿಂದಲೂ ಪವನ್ ಕಲ್ಯಾಣ ಅವರ ಅಭಿಮಾನಿಗಳು ವಿರೋಧ