ಹೈದರಾಬಾದ್ : ಪವನ್ ಕಲ್ಯಾಣ್ ಅಭಿನಯದ ನಿರ್ದೇಶಕ ಕ್ರಿಶ್ ನಿರ್ದೇಶನದ ಐತಿಹಾಸಿಕ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಇದೀಗ ಈ ಚಿತ್ರದ ಬಿಡುಗಡೆಯ ದಿನಾಂಕ ಫಿಕ್ಸ್ ಮಾಡಲಾಗಿದೆ.