ಹೈದರಾಬಾದ್ : ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ನಟ ಪವನ್ ಕಲ್ಯಾಣ್ ಅವರು ಸಿನಿಮಾ ಕೆಲಸದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.