ಬೆಂಗಳೂರು: ಯಶೋಮಾರ್ಗ ಸಂಸ್ಥೆ ಮೂಲಕ ರಾಕಿಂಗ್ ಸ್ಟಾರ್ ಯಶ್ ಇದೀಗ ಉತ್ತರ ಕರ್ನಾಟಕದ ಹಲವು ಗ್ರಾಮಗಳ ನೀರಿನ ಬವಣೆ ನೀಗಿಸಲು ಮುಂದಾಗಿದ್ದಾರೆ.