ಬೆಂಗಳೂರು: ನೀನಾಸಂ ಸತೀಶ್ ಮತ್ತು ಹರಿಪ್ರಿಯಾ ಪ್ರಧಾನ ಭೂಮಿಕೆಯಲ್ಲಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದೆ.