ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ಇದರ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಮಾಹಿತಿ ನೀಡಿದ್ದಾರೆ.