ಬೆಂಗಳೂರು: ದಲಿತ ಸಮುದಾಯಕ್ಕೆ ನೋವಾಗುವಂತಹ ಹೇಳಿಕೆ ನೀಡಿ ಸಂಕಷ್ಟಕ್ಕೀಡಾಗಿರುವ ರಿಯಲ್ ಸ್ಟಾರ್ ಉಪೇಂದ್ರರನ್ನು ಚಿತ್ರರಂಗದಿಂದ ಐದು ವರ್ಷ ಬ್ಯಾನ್ ಮಾಡುವಂತೆ ಫಿಲಂ ಚೇಂಬರ್ ಗೆ ಮನವಿ ಮಾಡಲಾಗಿದೆ.ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದ ವಿಡಿಯೋ ಒಂದರಲ್ಲಿ ಉಪೇಂದ್ರ ಗಾದೆ ಮಾತೊಂದನ್ನು ಹೇಳಿದ್ದು, ಇದು ದಲಿತ ಸಮುದಾಯದವರ ಆಕ್ಷೇಪಕ್ಕೆ ಗುರಿಯಾಗಿತ್ತು. ಈ ಕಾರಣಕ್ಕೆ ಅವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದವು. ಈ ನಡುವೆ ಹೈಕೋರ್ಟ್ ಮೆಟ್ಟಿಲೇರಿದ್ದ ಉಪೇಂದ್ರ ಎಫ್ ಐಆರ್ ಗೆ