ನವದೆಹಲಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಇಂದು ರಿಲೀಸ್ ಆಗಿದೆ.ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ರೈಲರ್ ಲಾಂಚ್ ಮಾಡಿದ್ದಾರೆ. ವಿಶೇಷವೆಂದರೆ ಈ ಟ್ರೈಲರ್ ವೀಕ್ಷಿಸಿದ ಪ್ರಧಾನಿ ಮೋದಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶ್ವಿನಿ ಪುನೀತ್ ಅವರು ಪ್ರಧಾನಿಗೆ ಟ್ವೀಟ್ ಮಾಡಿ ಟ್ರೈಲರ್ ವೀಕ್ಷಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರಧಾನಿ ಸ್ಪಂದಿಸಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.‘ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು