ನವದೆಹಲಿ: ದೇಶದೆಲ್ಲೆಡೆ ಸಂಚಲನ ಮೂಡಿಸುತ್ತಿರುವ ಕನ್ನಡ ಸಿನಿಮಾ ಕಾಂತಾರವನ್ನು ಪ್ರಧಾನಿ ಮೋದಿ ವೀಕ್ಷಿಸುತ್ತಾರಾ?ನವಂಬರ್ ಕರ್ನಾಟಕ್ಕೆ ಮೋದಿ ಭೇಟಿ ನೀಡಲಿದ್ದು, ಈ ವೇಳೆ ರಿಷಬ್ ಶೆಟ್ಟಿ ಜೊತೆ ಕುಳಿತು ಸಿನಿಮಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.ಆದರೆ ಇದು ಕೇವಲ ರೂಮರ್ ಎನ್ನಲಾಗಿದೆ. ಯಾರೋ ಬೇಕೆಂದೇ ಸೋಷಿಯಲ್ ಮೀಡಿಯಾದಲ್ಲಿ ಇಂತಹ ಸುದ್ದಿಯನ್ನು ಹರಿಯಬಿಟ್ಟಿದ್ದಾರೆ ಎನ್ನಲಾಗಿದೆ.- Edited by Rajesh Patil