ಬೆಂಗಳೂರು: ಥಿಯೇಟರ್ ನಲ್ಲಿ ಅಬ್ಬರಿಸಿ ಕೋಟಿಗಟ್ಟಲೆ ದುಡ್ಡು ಕೊಳ್ಳೆ ಹೊಡೆದ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಈಗ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗಲಿದೆ. ಮಾರ್ಚ್ 26 ರಂದು ಪೊಗರು ಸಿನಿಮಾ ಅಮೆಝೋನ್ ಪ್ರೈಮ್ ನಲ್ಲಿ ರಿಲೀಸ್ ಆಗುತ್ತಿದೆ. ಈ ಮೂಲಕ ಥಿಯೇಟರ್ ನಲ್ಲಿ ಬಿಡುಗಡೆಯಾದ ಒಂದೇ ತಿಂಗಳಿಗೆ ಒಟಿಟಿ ಫಾರ್ಮ್ಯಾಟ್ ಗೆ ಬರುತ್ತಿದೆ.ಪೊಗರು ಥಿಯೇಟರ್ ನಲ್ಲಿ ಯಶಸ್ವಿಯಾಗಿ 25 ದಿನ ಪೂರೈಸಿದೆ. ಬ್ರಾಹ್ಮಣರಿಗೆ ಅವಮಾನ ಮಾಡಿದ ವಿವಾದದ ನಡುವೆಯೂ