ಪುನೀತ್ ರಾಜ್ಕುಮಾರ್ ಅವರ ಮೇಲೆ ಜನರು ಇಟ್ಟಂತಹ ಅಭಿಮಾನಕ್ಕೆ ಬೆಲೆ ಕಟ್ಟಲಾಗದು. ಅಪ್ಪು ನಿಧನರಾಗಿ 11 ದಿನ ಆಗಿದ್ದರೂ ಕೂಡ ಫ್ಯಾನ್ಸ್ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಪ್ರತಿದಿನ ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತಲೇ ಇದ್ದಾರೆ. ಇಂದು (ನ.8) ಪುನೀತ್ ಅವರ 11ನೇ ದಿನದ ಕಾರ್ಯವನ್ನು ನೆರವೇರಿಸಲಾಗುತ್ತಿದೆ. ಡಾ. ರಾಜ್ ಕುಟುಂಬದವರು ಪುನೀತ್ ನಿವಾಸ ಮತ್ತು ಸಮಾಧಿ ಬಳಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮತ್ತು