ಬೆಂಗಳೂರು: ಕಾಂತಾರ ಸಿನಿಮಾ ಮೂಲಕ ಇಡೀ ವಿಶ್ವದ ಗಮನ ಸೆಳೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾರನ್ನು ತಪಾಸಣೆಗಾಗಿ ಪೊಲೀಸರು ತಡೆದ ಘಟನೆ ನಡೆದಿದೆ. ಗೋವಾದಲ್ಲಿ ನಡೆದ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಭಾಗಿಯಾಗಿದ್ದ ರಿಷಬ್ ಕಾರವಾರ ಮಾರ್ಗವಾಗಿ ತವರಿಗೆ ವಾಪಸಾಗುತ್ತಿದ್ದರು. ಈ ವೇಳೆ ಪೊಲೀಸರು ತಪಾಸಣೆಗಾಗಿ ಕಾರು ತಡೆದಿದ್ದಾರೆ.ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಕಾರನ್ನು ತಡೆದಿದ್ದಾರೆ. ಅವರಿಗೆ ಆ ಕಾರಿನಲ್ಲಿದ್ದಿದ್ದು ರಿಷಬ್