ಚೆನ್ನೈ: ನಿರ್ದೇಶಕ ಮಣಿರತ್ನಂ ಸಿನಿಮಾಗಳೆಂದರೆ ಅಭಿಮಾನಿಗಳಲ್ಲಿ ನಿರೀಕ್ಷೆ ಅಷ್ಟೇ ಹೆಚ್ಚಾಗಿರುತ್ತದೆ. ಇದೀಗ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಎಂಬ ಬಹುತಾರಾಗಣದ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.ಈ ಪ್ಯಾನ್ ಇಂಡಿಯಾ ಸಿನಿಮಾ ಸೆಪ್ಟೆಂಬರ್ 30 ರಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮೊದಲೇ ಚಿತ್ರದ ಬಗ್ಗೆ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು ಬಾಕ್ಸ್ ಆಫೀಸ್ ಧೂಳೀಪಟ ಮಾಡುವುದು ಖಚಿತ.ಚಿಯಾನ್ ವಿಕ್ರಮ್, ಐಶ್ವರ್ಯಾ ರೈ ಸೇರಿದಂತೆ ಬಹುತಾರಾಗಣವಿರುವ ಈ ಐತಿಹಾಸಿಕ ಸಿನಿಮಾದ ಒಟಿಟಿ ಹಕ್ಕನ್ನು ಅಮೆಝೋನ್