ಹೈದರಾಬಾದ್ : ಪೂಜಾ ಹೆಗ್ಡೆ ಟಾಲಿವುಡ್ ನ ಟಾಪ್ ನಟಿ. ಇವರು ಹಲವು ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ವರ್ತಿಸಿದ ನೆಟಿಜನ್ ಒಬ್ಬರಿಗೆ ತಕ್ಕ ಉತ್ತರ ನೀಡಿದ್ದಾರೆ.