ಮಂಗಳೂರು: ಮಂಗಳೂರು ಮೂಲದ ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಇತ್ತೀಚೆಗೆ ತವರೂರು ಉಡುಪಿಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ಇತ್ತೀಚೆಗಷ್ಟೇ ಪೂಜಾ ಹೆಗ್ಡೆ ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಅರ್ಚಕರು ಅವರ ವೃತ್ತಿ, ವೈಯಕ್ತಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ವೇಳೆ ಹರಸಿದ್ದಾರೆ. ಸಾಂಪ್ರದಾಯಿಕ ಸೀರೆಯಲ್ಲಿ ದೇವಾಲಯಕ್ಕೆ ಬಂದಿದ್ದ ಪೂಜಾ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ.ಇತ್ತೀಚೆಗಿನ ದಿನಗಳಲ್ಲಿ ಪೂಜಾಗೆ