ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ರಾಮ್ ಚರಣ್ ಅಭಿನಯದ ‘ಆಚಾರ್ಯ’ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ನಿರ್ದೇಶಿಸುತ್ತಿದ್ದಾರೆ. ಇದೀಗ ಇಂದು ರಾಮ್ ಚರಣ್ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಈ ಚಿತ್ರದಲ್ಲಿ ಸಿದ್ಧ ಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದಾರೆ, ಬಿಡುಗಡೆಯಾದ ಹೊಸ ಪೋಸ್ಟರ್ ನಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಕೈಯಲ್ಲಿ ಬಂದೂಕ ಹಿಡಿದು ನಕ್ಸಲೈಟ್ ಗೆಟಪ್ ನಲ್ಲಿ