ಬೆಂಗಳೂರು: ಕಳೆದ ವಾರ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲ್ಲ.