ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ. ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬಿಜೆಪಿ ಸಮಾವೇಶಕ್ಕಾಗಿ ಆಗಮಿಸಿದ್ದ ವೇಳೆ ಚುನಾವಣಾ ಆಯೋಗದ ರಾಯಭಾರಿ ಆಗಿರುವ ಪುನೀತ್ ಅವರು ತಮ್ಮ ಪತ್ನಿ ಅಶ್ವಿನಿ ಅವರ ಜೊತೆ ಮೋದಿ ಅವರನ್ನು ಭೇಟಿ ಮಾಡಿ ಡಾ ರಾಜ್