ಗೀತಾ ಸಿನಿಮಾಗೆ ಪವರ್ ಸ್ಟಾರ್ ಪುನೀತ್ ಪ್ರಚಾರ

ಬೆಂಗಳೂರು| Krishnaveni K| Last Modified ಶುಕ್ರವಾರ, 27 ಸೆಪ್ಟಂಬರ್ 2019 (08:59 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ಇಂದು ತೆರೆಗೆ ಬಂದಿದ್ದು, ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ಶುಭ ಹಾರೈಸಿದ್ದಾರೆ.

 
ಈ ಸಿನಿಮಾ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿರುವುದು ಯಾಕೆಂದರೆ ಇದರಲ್ಲಿ ಡಾ.ರಾಜ್ ಭಾಗವಹಿಸಿದ್ದ ಗೋಕಾಕ್ ಚಳವಳಿಯ ತುಣುಕುಗಳನ್ನೂ ಅಳವಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ, ಪವರ್ ಸ್ಟಾರ್ ಪುನೀತ್ ಕನ್ನಡದ ಬಗೆಗಿನ ಥೀಮ್ ಸಾಂಗ್ ಒಂದನ್ನು ಈ ಸಿನಿಮಾಗೆ ಹಾಡಿದ್ದಾರೆ.
 
ಹೀಗಾಗಿ ಈ ಸಿನಿಮಾ ನನಗೆ ವಿಶೇಷವಾಗಿದೆ. ಇದನ್ನು ನೋಡುತ್ತಿದ್ದರೆ ಗೋಕಾಕ್ ಚಳವಳಿಯ ನೆನಪು ಬರುತ್ತದೆ. ಎಲ್ಲರೂ ಚಿತ್ರ ನೋಡಿ ಎಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನವಿ ಮಾಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :