ಮದುವೆ ಸುದ್ದಿ ಹಬ್ಬಿಸುವ ಮಾವನ ಮೇಲೆ ಮುನಿಸಿಕೊಂಡ ಪ್ರಭಾಸ್?!

ಹೈದರಾಬಾದ್, ಶುಕ್ರವಾರ, 8 ಫೆಬ್ರವರಿ 2019 (09:04 IST)

ಹೈದರಾಬಾದ್: ಆಗಾಗ ತಮ್ಮ ಮದುವೆ ಬಗ್ಗೆ ಪುಕಾರು ಹಬ್ಬಿಸುವ ಮಾವ ಕೃಷ್ಣರಾಜು ವಿರುದ್ಧ ಇದೀಗ ಬಾಹುಬಲಿ ಪ್ರಭಾಸ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.


 
ಬಾಹುಬಲಿ ಸಿನಿಮಾ ಮುಗಿದ ಬಳಿಕ ಪ್ರಭಾಸ್ ಮದುವೆಯಾಗುತ್ತಾರೆ ಎಂದು ಕೃಷ್ಣರಾಜು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದರು. ಇದೀಗ ಸಾಹೋ ಬಳಿಕ ಪ್ರಭಾಸ್ ಮದುವೆಯಾಗುತ್ತಾರೆ ಎಂದು ಕೃಷ್ಣರಾಜು ಹೇಳಿಕೆ ನೀಡಿದ್ದರು.
 
ಇದು ಪ್ರಭಾಸ್ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಪದೇ ಪದೇ ತಮ್ಮ ಮದುವೆ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ಕೊಡಬೇಡಿ. ನಾನು ನನ್ನ ವೃತ್ತಿ ಜೀವನದ ಬಗ್ಗೆ ಗಮನಕೇಂದ್ರೀಕರಿಸಬೇಕಿದೆ ಎಂದು ಪ್ರಭಾಸ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸಹ ನಟನಿಗೆ ಕಿಸ್ ಮಾಡುವ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ವಿಡಿಯೋ ವೈರಲ್!

ತಿರುವನಂತಪುರಂ: ಕಣ್ಸನ್ನೆ ಮಾಡಿ ರಾತ್ರೋ ರಾತ್ರಿ ಫೇಮಸ್ ಆಗಿದ್ದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ...

news

ಪುನೀತ್ ರಾಜ್ ಕುಮಾರ್ ಗೆ ಆಲ್ ದಿ ಬೆಸ್ಟ್ ಹೇಳಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ರಾಕಿಂಗ್ ಸ್ಟಾರ್ ...

news

ತನ್ನದೇ ತದ್ರೂಪಿನ ಜೂಲಿಯಾ ಜತೆ ಚ್ಯಾಟ್ ಮಾಡಿದ ಅನುಷ್ಕಾ ಶರ್ಮಾ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾರನ್ನೇ ಹೋಲುವ ಅಮೆರಿಕನ್ ಗಾಯಕಿ ...

news

ಅಂಬರೀಶ್ ಪುತ್ರನಿಗೆ ಕಿಚ್ಚ ಸುದೀಪ್ ರಿಂದ ಬೆಚ್ಚನೆಯ ಸ್ವಾಗತ!

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಚೊಚ್ಚಲ ಸಿನಿಮಾ ಅಮರ್ ತೆರೆಗೆ ಬರಲು ...