ಹೈದರಾಬಾದ್: ಸ್ವೀಟಿ ಅನುಷ್ಕಾ ಶೆಟ್ಟಿ-ಪ್ರಭಾಸ್ ಜೋಡಿಯನ್ನು ಒಟ್ಟಾಗಿ ನೋಡಬೇಕೆಂಬುದು ಅಭಿಮಾನಿಗಳ ಬಯಕೆ. ಈ ಜೋಡಿ ಇದೀಗ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡಲು ಮುಂದಾಗಿದೆ.ಬಾಹುಬಲಿ ನಂತರ ಈ ಜೋಡಿ ಒಟ್ಟಾಗಿ ತೆರೆ ಮೇಲೆ ಕಾಣಿಸಿಕೊಂಡಿಲ್ಲ. ಆದರೆ ಈಗ ಮತ್ತೆ ಹೊಸ ಸಿನಿಮಾವೊಂದರಲ್ಲಿ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.ಪ್ರಭಾಸ್-ಅನುಷ್ಕಾ ನಿಜ ಜೀವನದಲ್ಲೂ ಮದುವೆಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಈ ಮ್ಯಾಜಿಕಲ್ ಜೋಡಿ ರಿಯಲ್ ಲೈಫ್ ನಲ್ಲಿ ಅಭಿಮಾನಿಗಳ ಆಸೆ ನೆರವೇರಿಸುತ್ತೋ