ಹೈದರಾಬಾದ್: ಬಾಹುಬಲಿ ಸಿನಿಮಾ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ರೆಬಲ್ ಸ್ಟಾರ್ ಪ್ರಭಾಸ್ ಗೆ ಇಂದು ಜನ್ಮದಿನದ ಸಂಭ್ರಮ. ಈ ಬಾರಿ ಪ್ರಭಾಸ್ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ರಾಧೇಶ್ಯಾಮ್ ಚಿತ್ರತಂಡ ಟೀಸರ್ ಲಾಂಚ್ ಮಾಡುವ ಮೂಲಕ ಭರ್ಜರಿ ಉಡುಗೊರೆ ಕೊಡುತ್ತಿದೆ.ಆದರೆ ಸಲಾರ್ ಸಿನಿಮಾ ತಂಡದಿಂದ ಪೋಸ್ಟರ್ ಬಿಟ್ಟು ಬೇರೆ ಯಾವುದೇ ಅಪ್ ಡೇಟ್ ಸಿಗುವ ಸಾಧ್ಯತೆಯಿಲ್ಲ. ಈಗಾಗಲೇ ಅಭಿಮಾನಿಗಳು ಅವರ ಬರ್ತ್ ಡೇ ಸಿಡಿಪಿ ಬಿಡುಗಡೆ