ಹೈದರಾಬಾದ್: ಇತ್ತೀಚೆಗೆ ಪ್ರಾಜೆಕ್ಟ್ ಕೆ ಚಿತ್ರದ ಶೂಟಿಂಗ್ ವೇಳೆ ಅಸ್ವಸ್ಥರಾಗಿ ದೀಪಿಕಾ ಪಡುಕೋಣೆ ಆಸ್ಪತ್ರೆ ಸೇರಿದ್ದ ಘಟನೆ ಓದಿರುತ್ತೀರಿ.ಹೃದಯ ಬಡಿತದಲ್ಲಿ ಏರುಪೇರಾಗಿ ತೀವ್ರ ಬಳಲಿಕೆಯಿಂದ ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದರು.ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ದೀಪಿಕಾಗೆ ಅನಾರೋಗ್ಯವಾದ ಕಾರಣಕ್ಕೆ ಪ್ರಭಾಸ್ ಪ್ರಾಜೆಕ್ಟ್ ಕೆ ಶೂಟಿಂಗ್ ನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಪಕರಿಗೆ ದೀಪಿಕಾ ಸಂಪೂರ್ಣ ಹುಷಾರಾಗುವವರೆಗೂ ಒಂದು ವಾರ