ಹೈದರಾಬಾದ್: ಸಲಾರ್ ಸಿನಿಮಾದ ಟೀಸರ್ ಮೊನ್ನೆಯಷ್ಟೇ ಬಿಡುಗಡೆಯಾಗಿ ಯೂ ಟ್ಯೂಬ್ ನಲ್ಲಿ ದಾಖಲೆಯ ವ್ಯೂ ಪಡೆದಿತ್ತು.ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಪಾರ್ಟ್ 1 ರಲ್ಲಿ ನಾಯಕನಾಗಿ ಅಭಿನಯಿಸುತ್ತಿರುವ ಪ್ರಭಾಸ್ ಎಷ್ಟು ಕೋಟಿ ಸಂಭಾವನೆ ಜೇಬಿಗಿಳಿಸಿದ್ದಾರೆ ಗೊತ್ತಾ?ಪ್ರಭಾಸ್ ಈ ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ಇದಕ್ಕೆ ಮೊದಲು ಆದಿಪುರುಷ್ ಸಿನಿಮಾಗೂ ಪ್ರಭಾಸ್ 100 ಕೋಟಿ ಸಂಭಾವನೆ ಪಡೆದಿದ್ದರು. ಒಂದು ವೇಳೆ ಸಲಾರ್