ಹೈದರಾಬಾದ್: ಬಾಹುಬಲಿ ನಂತರ ಪ್ರಭಾಸ್ ಸಿನಿಮಾ ಸಾಹೋ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಆ ಬಗ್ಗೆ ಇದೀಗ ಅಭಿಮಾನಿಗಳಿಗೆ ನಿರಾಶೆಯ ಸುದ್ದ ಬಂದಿದೆ.ಈಗಾಗಲೇ ಸಾಹೋ ಟ್ರೈಲರ್ ಮೂಲಕ ಭಾರೀ ನಿರೀಕ್ಷೆ ಹುಟ್ಟಿಸಿದೆ. ವರ್ಷದ ಬಳಿಕ ಬಿಡುಗಡೆಯಾಗುತ್ತಿರುವ ಪ್ರಭಾಸ್ ಸಿನಿಮಾ ಬಗ್ಗೆ ಅಭಿಮಾನಿಗಳೂ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದರು.ಆದರೆ ಈ ಮೊದಲೇ ಚಿತ್ರತಂಡ ಹೇಳಿದಂತೆ ಆಗಸ್ಟ್ 15 ರಂದು ಚಿತ್ರಬಿಡುಗಡೆಯಾಗುತ್ತಿಲ್ಲ. ಬದಲಾಗಿ ಮತ್ತೂ ಹದಿನೈದು ದಿನ ಮುಂದಕ್ಕೆ ಹೋಗಿ ಆಗಸ್ಟ್ 30 ರಂದು