ಹೈದರಾಬಾದ್ : ಟಾಲಿವುಡ್ ಖ್ಯಾತ ನಟ ಪ್ರಭಾಸ್ ಅವರು ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.ಇದೀಗ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿ ಪ್ರೀಯರು ನೋಡಲು ಕಾತುರದಿಂದ ಕಾಯುತ್ತಿದ್ದ ಪ್ರಭಾಸ್ ಅಭಿನಯದ ಸಲಾರ್ ಚಿತ್ರ 14 ಏಪ್ರಿಲ್ 2022ರಂದು ರಿಲೀಸ್ ಆಗಲಿದೆ ಎಂಬುದಾಗಿ ತಿಳಿದುಬಂದಿದೆ. ನಟ ಪ್ರಭಾಸ್ ಅವರು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ