ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಈಗ ಫುಲ್ ಬ್ಯುಸಿಯಾಗಿದ್ದಾರೆ. ಏಕಕಾಲಕ್ಕೆ ಮೂರು ಸಿನಿಮಾಗಳ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.