ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿರುವ ‘ಸಲಾರ್’ ಸಿನಿಮಾ ನಾಳೆಯಿಂದ ಶೂಟಿಂಗ್ ಆರಂಭಿಸಲಿದೆ. ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಪ್ರಭಾಸ್ ನಾಯಕರಾಗಿರುವ ಈ ಸಿನಿಮಾ ಬಹುಭಾಷೆಗಳಲ್ಲಿ ತಯಾರಾಗಲಿದೆ. ಇತ್ತೀಚೆಗೆ ಹೈದರಾಬಾದ್ ನಲ್ಲಿ ಅದ್ಧೂರಿಯಾಗಿ ಮುಹೂರ್ತ ಸಮಾರಂಭ ನೆರವೇರಿತ್ತು. ಈ ಕಾರ್ಯಕ್ರಮದಲ್ಲಿ ಕೆಜಿಎಫ್ ನಟ ರಾಕಿಂಗ್ ಸ್ಟಾರ್ ಯಶ್ ಅತಿಥಿಯಾಗಿದ್ದರು. ಕೆಜಿಎಫ್ ಬಳಿಕ ಪ್ರಶಾಂತ್ ನಿರ್ದೇಶನ ಮಾಡುತ್ತಿರುವ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’. ಇದೂ ಕೂಡಾ ತೆಲುಗು,