ಹೈದರಾಬಾದ್: ಬಾಹುಬಲಿ ಸಿನಿಮಾ ಮುಗಿದ ಮೇಲೆ ಪ್ರಭಾಸ್ ಮದುವೆ ಬಗ್ಗೆ ಭಾರೀ ಗುಲ್ಲೆದ್ದಿತ್ತು. ಪ್ರಭಾಸ್ ಅನುಷ್ಕಾರನ್ನೇ ಮದುವೆಯಾಗುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಇಬ್ಬರೂ ಅದನ್ನು ನಿರಾಕರಿಸಿದ್ದರು.ಇದೀಗ ಮತ್ತೆ ಪ್ರಭಾಸ್ ಮದುವೆ ಬಗ್ಗೆ ಸುದ್ದಿ ಓಡಾಡುತ್ತಿದೆ. ಸದ್ಯಕ್ಕೆ ಪ್ರಭಾಸ್ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಆಗಸ್ಟ್ ನಲ್ಲಿ ತೆರೆ ಕಾಣಲಿದೆ. ಆ ಸಿನಿಮಾ ತೆರೆ ಕಂಡ ಬಳಿಕ ಪ್ರಭಾಸ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಬಂದಿದೆ.ಪ್ರಭಾಸ್ ಸಂಬಂಧಿಯೊಬ್ಬರು ತೆಲುಗು