ಹೈದರಾಬಾದ್: ರೆಬಲ್ ಸ್ಟಾರ್ ಪ್ರಭಾಸ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಲಿದ್ದು, ಕೆಲವು ದಿನಗಳ ಕಾಲ ಶೂಟಿಂಗ್ ನಿಂದ ಬ್ರೇಕ್ ಪಡೆಯಲಿದ್ದಾರೆ.