ಹೈದರಾಬಾದ್ : ಈ ಹಿಂದೆ ಸೂಪರ್ ಹಿಟ್ ಚಿತ್ರ ಬಾಹುಬಲಿಯಂತಹ ಪೌರಾಣಿಕ ಪಾತ್ರಗಳಲ್ಲಿ ಮಿಂಚಿದ ನಟ ಪ್ರಭಾಸ್ ಇದೀಗ ಮತ್ತೆ ಪೌರಾಣಿಕ ಚಿತ್ರದಲ್ಲಿ ನಟಿಸಲಿದ್ದಾರಂತೆ. ಬಾಲಿವುಡ್ ನಿರ್ದೇಶಕ ಓಂ ರಾವತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪೌರಾಣಿಕ ಚಿತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಈ ಸಿನಿಮಾದ ಟೈಟಲ್ ಪೋಸ್ಟರ್ ನ್ನು ಇಂದು ಬೆಳಿಗ್ಗೆ 7.11ಕ್ಕೆ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ಆದಿಪುರುಷ್ ಎಂಬ ಟೈಟಲ್ ನೀಡಲಾಗಿದ್ದು, ಇದರ ಪೋಸ್ಟರ್ ನಲ್ಲಿ ರಾಮ, ಹನುಮಂತ