ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.