ಬೆಂಗಳೂರು: ಪ್ರಜ್ವಲ್ ದೇವರಾಜ್ ಅಭಿನಯದ ವೀರಂ ಸಿನಿಮಾ ಮುಹೂರ್ತ ಸಮಾರಂಭ ಮುಗಿದಿದೆ. ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು ವಿಶೇಷ ಪಾತ್ರ ಮಾಡುತ್ತಿದ್ದಾರೆ.