ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ತಮ್ಮ ಉದ್ದ ಕೂದಲಿಗೆ ಕತ್ತರಿ ಹಾಕಿದ್ದು, ಕ್ಯಾನ್ಸರ್ ಪೀಡಿತರಿಗೆ ನೆರವಾಗಿದ್ದಾರೆ.