ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಟ ಪ್ರಕಾಶ್ ರಾಜ್ ಮೇಲೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂ ಟ್ಯೂಬ್ ಒಂದರ ವಿರುದ್ಧ ಅವರು ದೂರು ದಾಖಲಿಸಿದ್ದಾರೆ.ಕೆಲವು ದಿನಗಳ ಹಿಂದೆ ಪ್ರಕಾಶ್ ರಾಜ್ ಚಂದ್ರಯಾನ 3 ಬಗ್ಗೆ ವ್ಯಂಗ್ಯ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಅದರ ಬಳಿಕ ಸನಾತನ ಧರ್ಮವನ್ನು ಹೀಯಾಳಿಸಿದ್ದ ಉದಯನಿಧಿಗೆ ಪರೋಕ್ಷವಾಗಿ ಬೆಂಬಲ ಸೂಚಿಸಿ ಹೇಳಿಕೆಯೊಂದನ್ನು ನೀಡಿದ್ದರು. ಇದೆಲ್ಲದರ ಬೆನ್ನಲ್ಲೇ ಯೂ ಟ್ಯೂಬ್ ವಾಹಿನಿಯೊಂದು ಪ್ರಕಾಶ್ ರಾಜ್ ಗೆ