ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 100 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.ತಿರುಚ್ಚಿ ಮೂಲದ ಪ್ರಣವ್ ಜ್ಯುವೆಲ್ಲರ್ಸ್ ಗೆ ಪ್ರಕಾಶ್ ರಾಜ್ ರಾಯಭಾರಿಯಾಗಿದ್ದರು. ಆದರೆ ಈ ಸಂಸ್ಥೆ ಹೂಡಿಕೆದಾರರಿಗೆ 100 ಕೋಟಿ ರೂ. ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈ ಜ್ಯುವೆಲ್ಲರ್ಸ್ ಶಾಖೆಗಳ ಮೇಲೆ ಇ.ಡಿ. ದಾಳಿ ನಡೆಸಿತ್ತು.ಈ ಸಂಸ್ಥೆಯ ರಾಯಭಾರಿಯಾಗಿದ್ದರೂ ಪ್ರಕಾಶ್ ರಾಜ್ ಸಂಸ್ಥೆಯ ಹಗರಣದ ಬಗ್ಗೆ ಮೌನವಾಗಿದ್ದಾರೆ. ಹೀಗಾಗಿ