ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಚಂದ್ರಯಾನ 3 ಬಗ್ಗೆ ಜೋಕ್ ಮಾಡುವಂತಹ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು.ಸಾಮಾನ್ಯವಾಗಿ ಪ್ರಕಾಶ್ ರಾಜ್ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವಾಕ್ ಪ್ರಹಾರ ನಡೆಸುತ್ತಲೇ ಇರುತ್ತಾರೆ. ಆದರೆ ಈಗ ಮೋದಿ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಚಂದ್ರಯಾನ 3 ಯೋಜನೆ ಬಗ್ಗೆಯೂ ವ್ಯಂಗ್ಯ ಮಾಡಿ ಎಲ್ಲರ ಟೀಕೆಗೆ ಗುರಿಯಾಗಿದ್ದಾರೆ.ಲುಂಗಿ ತೊಟ್ಟ ವ್ಯಕ್ತಿಯೊಬ್ಬ ಚಹಾವನ್ನು ಎತ್ತಿ ಸೋಸುತ್ತಿರುವ