ನವದೆಹಲಿ: ಬಲಪಂಥೀಯರಲ್ಲೂ ಭಯೋತ್ಪಾದಕರಿದ್ದಾರೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದ ಕಮಲ್ ಹಾಸನ್ ಸಾಲಿಗೆ ಪ್ರಕಾಶ್ ರೈ ಸೇರಿಕೊಂಡಿದ್ದಾರೆ. ಕಮಲ್ ದಾಟಿಯಲ್ಲೇ ಪ್ರಕಾಶ್ ರೈ ಕೂಡಾ ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಮೌನದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದ ಪ್ರಕಾಶ್ ರೈ ಇದೀಗ ಮತ್ತೊಮ್ಮೆ ಬಲಪಂಥೀಯರ ವಿರುದ್ಧ ಕಿಡಿ ಕಾರಿದ್ದಾರೆ.ಧರ್ಮ ಸಂಸ್ಕೃತಿ ಹಾಗೂ ನೈತಿಕತೆಯ ಹೆಸರು ಹೇಳಿಕೊಂಡು ಜನತೆಯಲ್ಲಿ ಭಯ