ಬೆಂಗಳೂರು: ಮೇಘನಾ ರಾಜ್ ತಾಯಿ, ಹಿರಿಯ ನಟಿ ಪ್ರಮೀಳಾ ಜೋಷಾಯ್ ಕೊರೋನಾ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Photo: Google curtosy ಕೊರೋನಾದಿಂದ ಬಳಲುತ್ತಿರುವ ಪ್ರಮೀಳಾ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಮೇಘನಾ ಹಾಗೂ ಅವರ ನವಜಾತ ಪುತ್ರನೂ ಅವರ ಮನೆಯಲ್ಲೇ ಇದ್ದಾರೆ. ಆದರೂ ಅವರಿಗೆ ಯಾವುದೇ ಅಪಾಯವಾಗಿಲ್ಲ ಎನ್ನಲಾಗಿದೆ.