ಸ್ಯಾಂಡಲ್ವುಡ್ನಲ್ಲಿ ದಿನದಿಂದ ದಿನಕ್ಕೆ ಹೊಸ ಪ್ರತಿಭೆಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ ಹೊಸ ಚಿತ್ರದ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕುಮಾರಿ 21 ಎಫ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿರುವ ಪ್ರಣಾಮ್ ದೇವರಾಜ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ನಿಧಿ ಕುಶಾಲಪ್ಪ ಅವರು ನಾಯಕಿಯಾಗಿದ್ದಾರೆ. ಕುಮಾರಿ 21 ಎಫ್ ಚಿತ್ರವು ತೆಲುಗು ಸಿನೇಮಾದ ರಿಮೇಕ್ ಆಗಿದ್ದು, ಪಕ್ಕಾ ರೋಮ್ಯಾಂಟಿಕ್ ಆಗಿದೆ. ಇದು ಹದಿಹರೆಯದ