ಹೈದರಾಬಾದ್ : ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಅವರ ಜೊತೆ ‘ಸಲಾರ್’ ಚಿತ್ರವನ್ನು ಮಾಡಲು ಸಿದ್ದರಾಗಿದ್ದಾರೆ. ಈ ಚಿತ್ರ ಘೋಷಣೆಯಾದಾಗಿನಿಂದಲೂ ಪ್ರಭಾಸ್ ಜೊತೆ ಜೋಡಿಯಾಗಲಿರುವ ನಾಯಕಿ ಯಾರು ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ.