ಹೈದರಾಬಾದ್: ಕೆಜಿಎಫ್, ಉಗ್ರಂ ಸಿನಿಮಾ ಮೂಲಕ ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬೇರೆ ಭಾಷೆಯವರ ಗಮನ ಸೆಳೆಯುತ್ತಿದ್ದಾರೆ. ಪ್ರಭಾಸ್ ಜೊತೆಗೆ ಸಲಾರ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿರುವ ಪ್ರಶಾಂತ್ ಇದಾದ ಬಳಿಕ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡಲಿದ್ದಾರೆಯೇ?