ಬೆಂಗಳೂರು: ಕೆಜಿಎಫ್ 2 ಸಿನಿಮಾದ ಹಾಡೊಂದು ಇಷ್ಟರಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಇನ್ನೂ ಬಿಡುಗಡೆಯಾಗಿಲ್ಲ. ಇದಕ್ಕೆ ಕಾರಣವೂ ಇದೆ ಎನ್ನಲಾಗಿದೆ.