ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ 1 ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿತ್ತು. ಆದರೆ ಹೊಸ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿರಲಿಲ್ಲ.ಆದರೆ ಈಗ ಸಲಾರ್ 1 ಸಿನಿಮಾ ಬಿಡುಗಡೆ ದಿನಾಂಕದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಪ್ರಶಾಂತ್ ನೀಲ್ ಡಿಸೆಂಬರ್ 22 ರಂದು ಸಲಾರ್ ಬಿಡುಗಡೆ ಮಾಡಲು ಉದ್ದೇಶಿಸಿದ್ದಾರಂತೆ.ಡಿಸೆಂಬರ್ 22 ಪ್ರಶಾಂತ್ ನೀಲ್ ಪಾಲಿಗೆ ಅದೃಷ್ಟದ ದಿನ. ಇದಕ್ಕೆ ಮೊದಲು ಪ್ರಶಾಂತ್ ನೀಲ್, ಯಶ್ ಮತ್ತು ಇಡೀ ಕನ್ನಡ ಚಿತ್ರರಂಗಕ್ಕೆ