ಬೆಂಗಳೂರು: ಮೀ ಟೂ ಅಭಿಯಾನದ ಪರಿಣಾಮ ತಾರಕಕ್ಕೇರಿದ್ದು, ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಶೃತಿ ಹರಿಹರನ್ ಬಗ್ಗೆ ಸ್ಪೋಟಕ ಮಾಹಿತಿ ನೀಡಲು ಅರ್ಜುನ್ ಸ್ನೇಹಿತ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಲಿದ್ದಾರಂತೆ.