ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪಾಳಯ ಸೇರಿಕೊಂಡಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಮತ್ತೆ ಪ್ರಶಾಂತ್ ಸಂಬರಗಿ ಟಾಂಗ್ ಕೊಟ್ಟಿದ್ದಾರೆ.ಪ್ರಶಾಂತ್ ಮೊನ್ನೆಯಷ್ಟೇ ಶಿವರಾಜ್ ಕುಮಾರ್ ಹಣಕ್ಕಾಗಿ ಪ್ರಚಾರ ಮಾಡ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು. ಇದಕ್ಕೆ ಕೋಪಗೊಂಡಿದ್ದ ಶಿವಣ್ಣ ನನಗೆ ಹಣದ ಅವಶ್ಯಕತೆಯಿಲ್ಲ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದರು.ಆದರೆ ಇಷ್ಟಕ್ಕೇ ಸುಮ್ಮನಾಗದ ಪ್ರಶಾಂತ್ ಸಂಬರಗಿ ಮತ್ತೆ ಶಿವಣ್ಣನನ್ನು ಕೆಣಕಿದ್ದಾರೆ. ಶಿವಣ್ಣನಿಗೆ ಹತ್ತು ಪ್ರಶ್ನೆಗಳು